Loading...
CricketEntertainmentSportsViral news

ಸಚಿನ್ ದಾಖಲೆ ಮುರಿದ ರೋಹಿತ್ ಶರ್ಮಾ!!

ಪೋರ್ಟ್ ಎಲಿಜಬೆತ್ ನಲ್ಲಿ 5 ನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ರೋಹಿತ್ ಶರ್ಮಾ, ಸಚಿನ್ ತೆಂಡೂಲ್ಕರ್ ಅವರ ಸಿಕ್ಸ್ ಸಾಧನೆಯನ್ನು ಸರಿಗಟ್ಟಿದ್ದಾರೆ.

ಈ ಮೂಲಕ ಭಾರತದ ಪರ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕಗೆ ಪಾತ್ರರಾಗಿದ್ದಾರೆ. ಅಂತರಾಷ್ಟ್ರೀಯ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಪಟ್ಟಿಯಲ್ಲಿ ಧೋನಿ (338) ಮೊದಲ ಸ್ಥಾನದಲ್ಲಿದ್ದಾರೆ ನಂತರ ರೋಹಿತ್ ಶರ್ಮಾ (265), ಸಚಿನ್ (264) ಯುವರಾಜ್ ಸಿಂಗ್ (251) ಸೌರವ್ ಗಂಗೂಲಿ (247) ಸ್ಥಾನ ಪಡೆದಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 126 ಎಸೆತಗಳಲ್ಲಿ 11 ಬೌಂಡರಿ, 4 ಸಿಕ್ಸರ್ ಮೂಲಕ 115 ರನ್ ಗಳಿಸಿದರು.

 

Leave a Reply

Your email address will not be published. Required fields are marked *